BIGG NEWS: ಸಿದ್ದೇಶ್ವರ ಸ್ವಾಮೀಜಿ ದರ್ಶನಕ್ಕೆ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ಬಂದ ವ್ಯಕ್ತಿ
ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಲಕ್ಷಾಂತರ ಜನರು ಬಂದು ಶ್ರೀಗಳ ದರ್ಶನ ಪಡೆಯುತ್ತಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕೆ ವ್ಯಕ್ತಿಯೊಬ್ಬರು ತಮ್ಮ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ಬಂದಿದ್ದಾರೆ. ಈ ಮೂಲಕ ವೃದ್ಧೆಗೆ ಶ್ರೀಗಳ ಅಂತಿಮ ದರ್ಶನ ಪಡೆಯಲು ಅನುವು ಮಾಡಿಕೊಟ್ಟಿದ್ದಾರೆ. ವಿಜಯಪುರದ ನಾಗಠಾಣ ಗ್ರಾಮದ ಓಂಶಾಂತಿ ಶ್ರೀಗಳ ಅಂತಿಮ ದರ್ಶನ ಪಡೆಯಲು ಪರದಾಟ ನಡೆಸುತ್ತಿದ್ದರು. … Continue reading BIGG NEWS: ಸಿದ್ದೇಶ್ವರ ಸ್ವಾಮೀಜಿ ದರ್ಶನಕ್ಕೆ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ಬಂದ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed