SHOCKING: ದಪ್ಪಗಿರುವುದಕ್ಕೆ ಹುಡುಗಿ ಸಿಗುತ್ತಿಲ್ಲವೆಂದು ಯುವಕ ಆತ್ಮಹತ್ಯೆ

ಬೆಂಗಳೂರು: ತಾನು ದಪ್ಪಗಿದ್ದು, ತನ್ನದೇ ದೇಹವನ್ನು ಹೋಲುವಂತ ದಪ್ಪಗಿನ ಹುಡುಗಿ ಮದುವೆಯಾಗಲು ಸಿಗುತ್ತಿಲ್ಲ ಎಂಬುದಾಗಿ ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರಿನ ಉತ್ತರ ತಾಲ್ಲೂಕಿನ ನಾರಯಣಪ್ಪನಪಾಳ್ಯದಲ್ಲಿ ಆಟೋ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ವೆಂಕಟೇಶ್(29) ಎಂಬಾತನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಯುವಕನಾಗಿದ್ದಾನೆ. ಗೋವಿಂದರಾಜು ಹಾಗೂ ಮಂಗಳಮ್ಮ ಎಂಬುವರ ಪುತ್ರ ವೆಂಕಟೇಶ್ ಆಗಿದ್ದಾರೆ. ಮದುವೆಯಾಗೋದಕ್ಕಾಗಿ ಹುಡುಗಿಯನ್ನು ಹುಡುಕುತ್ತಿದ್ದನು. ಸುಮಾರು 15 ಹುಡುಗಿಯರನ್ನು ನೋಡಿದ್ದರೂ ವೆಂಕಟೇಶ್ ದಪ್ಪ ಇದ್ದಾನೆ ಅಂತ ಹುಡುಗಿ ಹಾಗೂ ಪೋಷಕರು … Continue reading SHOCKING: ದಪ್ಪಗಿರುವುದಕ್ಕೆ ಹುಡುಗಿ ಸಿಗುತ್ತಿಲ್ಲವೆಂದು ಯುವಕ ಆತ್ಮಹತ್ಯೆ