ಆನ್‌ಲೈನ್ ಗೇಮ್‌ ಆಡಬೇಡವೆಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ

ತುಮಕೂರು: ಆನ್ ಲೈನ್ ಗೇಮ್ ಆಡಬೇಡ ಎಂಬುದಾಗಿ ಬುದ್ಧಿ ಹೇಳಿದ್ದಕ್ಕೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ನಗರದ ಹೊರಪೇಟೆಯ ಯುವಕ ಟಿ.ಎಸ್ ಭರತ್(24) ಎಂಬಾತನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಭರತ್ ಕೆಲ ದಿನಗಳಿಂದ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದಿದ್ದನು. ಈ ಗೇಮ್ ನಲ್ಲಿ 20 ಸಾವಿರ ಹಣ ಹಾಕಿ ಕಳೆದುಕೊಂಡಿದ್ದನು. ಈ ವಿಚಾರ ಗೊತ್ತಾದಂತ ತಾಯಿಯು, ಇನ್ಮುಂದೆ ಆನ್ ಲೈನ್ ಗೇಮ್ ಆಡೋದು ಬೇಡ ಎಂಬುದಾಗಿ ಬುದ್ಧಿ … Continue reading ಆನ್‌ಲೈನ್ ಗೇಮ್‌ ಆಡಬೇಡವೆಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ