BIGG NEWS: ಬೆಳಗಾವಿಯಲ್ಲಿ ಅನಾರೋಗ್ಯದಿಂದಾಗಿ ಪತ್ನಿ ಸಾವನ್ನಪ್ಪಿದ ಹಿನ್ನೆಲೆ ಮನನೊಂದು ಪತಿಯೂ ಆತ್ಮಹತ್ಯೆ

ಬೆಳಗಾವಿ: ಜಿಲ್ಲೆಯ ಚಿಕ್ಕೊಡಿ ಝಂಜರವಾಡ ಗ್ರಾಮದಲ್ಲಿ ಅನಾರೋಗ್ಯದಿಂದಾಗಿ ಪತ್ನಿ ಸಾವನ್ನಪ್ಪಿದ ಹಿನ್ನೆಲೆ ಮನನೊಂದು ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. BIGG BREAKING NEWS: ರಾಜ್ಯದಲ್ಲಿ ಹೆಚ್ಚಿದ ಚಿರತೆ ಹಾವಳಿ: ಉಡುಪಿಯಲ್ಲೂ ಚಿರತೆ ಪ್ರತ್ಯಕ್ಷ; ಸ್ಥಳೀಯರಿಗೆ ಆತಂಕ 26 ವರ್ಷದ ಸದಾಶಿವ ರಾಮಪ್ಪ ಕಾಂಬಳೆ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಎರಡು ವರ್ಷದ ಹಿಂದೆಯಷ್ಟೇ ಸದಾಶಿವ ರಾಮಪ್ಪ ಕಾಂಬಳೆ, ರೂಪಾ ಅವರನ್ನು ವಿವಾಹವಾಗಿದ್ದರು. ಆದರೆ ಅನಾರೋಗ್ಯ ಕಾರಣ ರೂಪ ಅವರು ಕಳೆದ ಎರಡು ದಿನದ ಹಿಂದೆಯಷ್ಟೇ ನಿಧನರಾಗಿದ್ದರು. ಇದರಿಂದ … Continue reading BIGG NEWS: ಬೆಳಗಾವಿಯಲ್ಲಿ ಅನಾರೋಗ್ಯದಿಂದಾಗಿ ಪತ್ನಿ ಸಾವನ್ನಪ್ಪಿದ ಹಿನ್ನೆಲೆ ಮನನೊಂದು ಪತಿಯೂ ಆತ್ಮಹತ್ಯೆ