SHOCKING: ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿ: ಡೆತ್​ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೊಂದು ಪತ್ನಿ ಕಿರುಕುಳಕ್ಕೆ ಆತ್ಮಹತ್ಯೆ ಕೇಸ್ ಎನ್ನುವಂತೆ ಪತ್ನಿಯ ಕಿರುಕುಳ ತಾಳಲಾರದೇ ಪತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ಪೀಟಲ್ ಎಂಬಾತನೇ ಪತ್ನಿ ಕಿರುಕುಳ ತಾಳಲಾರದೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಕೆಲ ದಿನಗಳಿಂದ ಪೀಟರ್ ಹಾಗೂ ಪತ್ನಿ ಪಿಂಕಿ ನಡುವೆ ಜಗಳ ಆಗಿತ್ತು. ಇದರಿಂದ ಬೇಸತ್ತು ಪೀಟರ್ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ ನಲ್ಲಿ … Continue reading SHOCKING: ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿ: ಡೆತ್​ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ