BREAKING: ಬೆಂಗಳೂರಿನ ಮಂತ್ರಿಮಾಲ್ 2ನೇ ಮಹಡಿಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ನಗರದ ಪ್ರತಿಷ್ಠಿತ ಮಾಲ್ ಆಗಿರುವಂತ ಮಂತ್ರಿ ಮಾಲ್ 2ನೇ ಮಹಡಿಯಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವಂತ ಮಂತ್ರಿಮಾಲ್ ನ 2ನೇ ಮಹಡಿಯಿಂದ ಮಂಜುನಾಥ್ ಎಂಬುವರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 2 ಕೋಟಿ ಸಾಲ ಮಾಡಿಕೊಂಡಿದ್ದಂತ ಅವರು, ಸಾಲದ ಬಾಧೆ ತಾಳರಾರದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. 2 ಕೋಟಿ ಸಾಲದ ಬಾಧೆಯನ್ನು ತಾಳಲಾರದೇ ಮಂಜುನಾಥ್ ಮಲ್ಲೇಶ್ವರಂನಲ್ಲಿರುವಂತ ಮಂತ್ರಿ ಮಾಲ್ ನ 2ನೇ ಮಹಡಿಯಿಂದ ಹಾರಿ ಜನವರಿ.23, 2025ರ … Continue reading BREAKING: ಬೆಂಗಳೂರಿನ ಮಂತ್ರಿಮಾಲ್ 2ನೇ ಮಹಡಿಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆ