ಬೆಂಗಳೂರು : ಸಾಮಾನ್ಯವಾಗಿ ಆತ್ಮಹತ್ಯೆ ಮಾಡಿಕೊಳ್ಳುವವರು ನದಿಗೋ ಅಥವಾ ಬೆಟ್ಟದಿಂದ ಜಿಗಿದು, ಇಲ್ಲವೇ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದರೆ ಇತ್ತೀಚಿಗೆ ಬೆಂಗಳೂರಿನಲ್ಲಿ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿ ಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇಂದು ಕೂಡ ಅಂಥದ್ದೇ ಘಟನೆ ನಡೆದಿದ್ದು, ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿ ಒಬ್ಬ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಅಲ್ಲಿಯೇ ಇದ್ದಂತಹ ಮಹಿಳಾ ಸೆಕ್ಯೂರಿಟಿ ಗಾರ್ಡ್ ನ ಸಮಯಪ್ರಜ್ಞೆಯಿಂದ ಆತನ ಜೀವ ಉಳಿದಿದೆ. ಬಿಹಾರ್ ಮೂಲದ … Continue reading ‘ನಮ್ಮ ಮೆಟ್ರೋ’ ದಲ್ಲಿ ವ್ಯಕ್ತಿ ಆತ್ಮಹತ್ಯೆ ಕೇಸ್ :ಜೀವ ಉಳಿದಿದ್ದು ಅದೃಷ್ಟದಿಂದಲ್ಲ ಸೆಕ್ಯೂರಿಟಿ ಗಾರ್ಡ್ ಸಮಯಪ್ರಜ್ಞೆಯಿಂದ!
Copy and paste this URL into your WordPress site to embed
Copy and paste this code into your site to embed