SHOCKING NEWS: ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ

ಚಾಮರಾಜನಗರ: ತಲೆಯಲ್ಲಿ ಕೂದಲಿಲ್ಲ. ಹೊರಗೆ ತಲೆಯಲ್ಲಿ ಕೂದಲಿಲ್ಲದ ಗಂಡನ ಜೊತೆಗೆ ಹೋದ್ರೆ ನಾಚಿಕೆ ಆಗುತ್ತೆ ಎಂಬುದಾಗಿ ಕಿರುಕುಳ ನೀಡುತ್ತಿದ್ದಂತ ಪತ್ನಿಯ ಕಾಟಕ್ಕೆ ಬೇಸತ್ತು, ಪತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಚಾಮರಾಜನಗರ ಉಡಿಗಾಲದ ಪರಶಿವಮೂರ್ತಿ(32) ಎಂಬುವರೇ ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ವ್ಯಕ್ತಿಯಾಗಿದ್ದಾರೆ. 2 ವರ್ಷಗಳ ಹಿಂದೆ ಪರಶಿವಮೂರ್ತಿ ಅವರು ಕೆಳಕಿಪುರದ ಮಮತಾ ಎಂಬುವರೊಂದಿಗೆ ವಿವಾಹವಾಗಿದ್ದರು. ಪರಶಿವಮೂರ್ತಿಯ ತಲೆ ಕೂದಲು ಮದುವೆ ನಂತ್ರ ಉದುರಿತ್ತು. ಇದರಿಂದಾಗಿ ಪತ್ನಿ … Continue reading SHOCKING NEWS: ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ