SHOCKIN: ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದವನ ಜನನಾಂಗ ಕತ್ತರಿಸಿ ಠಾಣೆಗೆ ತಂದ ಪತಿ

ಮಧ್ಯಪ್ರದೇಶ: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಂತ ವ್ಯಕ್ತಿಗೆ ಎಷ್ಟೇ ಎಚ್ಚರಿಕೆ ನೀಡಿದರೂ, ತನ್ನ ಚಾಳಿಯನ್ನು ಮುಂದುವರೆಸಿದ್ದನು. ಈ ಸಿಟ್ಟಿನಿಂದ ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಂತ ಬಾಯ್ ಫ್ರೆಂಡ್ ಜನನಾಂಗವನ್ನೇ ಕತ್ತರಿಸಿ ಠಾಣೆಗೆ ತಂದಂತ ಪತಿಯೊಬ್ಬ, ಪೊಲೀಸರ ಮುಂದೆ ಶರಣಾಗಿದ್ದಾನೆ. ಮಧ್ಯಪ್ರದೇಶದ ಇಂದೋರ್ ನ ದೆಹರಿ ಗ್ರಾಮದಲ್ಲಿ ಇಂತಹ ಘಟನೆ ನಡೆದಿದೆ. ಈಶ್ವರ್ ಸಿಂಗ್ ಎಂಬಾತ ಕಾಲು ಸಿಂಗ್ ಎಂಬುವರ ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದನು. ಈ ಕಾರಣಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿ, … Continue reading SHOCKIN: ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದವನ ಜನನಾಂಗ ಕತ್ತರಿಸಿ ಠಾಣೆಗೆ ತಂದ ಪತಿ