ಬೈಕ್ ಅಪಘಾತದಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿ ಸಾವು: ಪತ್ನಿ ನೇಣಿಗೆ ಶರಣು

ಶಿವಮೊಗ್ಗ: ಬೈಕ್ ಅಪಘಾತದಲ್ಲಿ ಮೃತಪಟ್ಟಂತ ಪತಿಯ ಸಾವಿನ ಸುದ್ದಿ ಕೇಳಿದಂತ ಪತ್ನಿಯೂ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವಂತ ಘಟನೆ ಶಿವಮೊಗ್ಗದ ಕಿಲ್ಲೆ ಕ್ಯಾತರ ಕ್ಯಾಂಪ್ ನಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದಂತ ಇಬ್ಬರು ಸಾವಿನಲ್ಲೂ ಒಂದಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬೆಸಿಗೆ ಗ್ರಾಮ ಪಂಚಾಯ್ತಿಯ ಕಿಲ್ಲೆ ಕ್ಯಾತರ ಕ್ಯಾಂಪ್ ನ ಮಂಜುನಾಥ್(25) ಅವರು ಶಿಕಾರಿಪುರದ ಬಳಿಯಲ್ಲಿ ಬೈಕ್ ಅಪಘಾತದಲ್ಲಿ ಬುಧವಾರ ಗಾಯಗೊಂಡಿದ್ದರು. ಆದರೇ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಪತಿ ಮಂಜುನಾಥ್ ಬೈಕ್ ಅಪಘಾತದಲ್ಲಿ ಮೃತಪಟ್ಟ ಸುದ್ದಿ … Continue reading ಬೈಕ್ ಅಪಘಾತದಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿ ಸಾವು: ಪತ್ನಿ ನೇಣಿಗೆ ಶರಣು