ಸರಗೂರು ಹುಲಿ ದಾಳಿ ವ್ಯಕ್ತಿ ಸಾವು: ನಿರ್ಲಕ್ಷ್ಯ ಇದ್ದರೆ ಕ್ರಮ: ಸಚಿವ ಈಶ್ವರ ಖಂಡ್ರೆ

ಮೈಸೂರು : ಸರಗೂರು ತಾಲೂಕು ಬೆಣ್ಣೆಗೆರೆ (ಮುಳ್ಳೂರು) ಬಳಿ ನಿನ್ನೆ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಅವರು ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ನಿನ್ನೆ ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರ್ ಮೃತದೇಹಕ್ಕೆ … Continue reading ಸರಗೂರು ಹುಲಿ ದಾಳಿ ವ್ಯಕ್ತಿ ಸಾವು: ನಿರ್ಲಕ್ಷ್ಯ ಇದ್ದರೆ ಕ್ರಮ: ಸಚಿವ ಈಶ್ವರ ಖಂಡ್ರೆ