ಗದಗ : ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಬೇವಿನಕಟ್ಟಿ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಡಲಿಯಿಂದ ಕೊಚ್ಚಿಕೊಂದ ದುರಂತ ಘಟನೆ ಬೆಳಕಿಗೆ ಬಂದಿದೆ.
ಶಿವಮೊಗ್ಗ: ಹೀಗಿದೆ ನಾಳಿನ ಸಿಎಂ ಬೊಮ್ಮಾಯಿ ಜಿಲ್ಲಾ ಪ್ರವಾಸದ ವಿವರ, ಉದ್ಘಾಟನಾ ಕಾರ್ಯಕ್ರಮಗಳ ಪಟ್ಟಿ
ಬೇವಿನಕಟ್ಟಿ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ ಎಂದು ತಿಳಿದು ಬಂದಿದೆ. ವಿದ್ಯಾ ಮೌನೇಶ ಆಡಿನ (24 ವ) ಕೊಲೆಯಾಗಿರುವ ಮಹಿಳೆ ಎಂದು ಗುರುತಿಸಲಾಗಿದೆ . ಮೌನೇಶ ಆಡಿನ ತನ್ನ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಆರೋಪಿ ಎನ್ನಲಾಗಿದೆ . ಹತ್ಯೆಗೈದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆಗ ಕೊಚ್ಚಿಕೊಂದ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ: ಹೀಗಿದೆ ನಾಳಿನ ಸಿಎಂ ಬೊಮ್ಮಾಯಿ ಜಿಲ್ಲಾ ಪ್ರವಾಸದ ವಿವರ, ಉದ್ಘಾಟನಾ ಕಾರ್ಯಕ್ರಮಗಳ ಪಟ್ಟಿ