ಬೆಂಗಳೂರಲ್ಲಿ KSRTC ಬಸ್ ಡಿಕ್ಕಿಯಾಗಿ ವ್ಯಕ್ತಿ ಸಾವು

ಬೆಂಗಳೂರು: ನಗರದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ವ್ಯಕ್ತಿಯೊಬ್ಬನಿಗೆ ಡಿಕ್ಕಿಯಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ.  ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿಯ ಟರ್ಮಿನಲ್-2ರಲ್ಲಿ ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ಶಿವಮೊಗ್ಗದಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಂತ ವಿಶ್ವದೇವ್ ದಾಸ್ (36) ಎಂಬುವರು ಸ್ನೇಹಿತನೊಬ್ಬನನ್ನು ಭೇಟಿಯಾಗೋದಕ್ಕೆ ಬೆಂಗಳೂರಿಗೆ ತೆರಳಿದ್ದರು. ಇಂದು ಮುಂಜಾನೆ 3 ಗಂಟೆಗೆ ಬೆಂಗಳೂರು ತಲುಪಿದ್ದಂತ ವಿಶ್ವದೇವ್ ದಾಸ್, ಮೆಜೆಸ್ಟಿಕ್ ನಲ್ಲಿ ಇಳಿದಿದ್ದರು. ಈ ವೇಳೆಯಲ್ಲಿ ಕೆ ಎಸ್ ಆರ್ ಟಿಸಿ ಬಸ್ ಚಾಲಕನ … Continue reading ಬೆಂಗಳೂರಲ್ಲಿ KSRTC ಬಸ್ ಡಿಕ್ಕಿಯಾಗಿ ವ್ಯಕ್ತಿ ಸಾವು