BREAKING: ಬೆಂಗಳೂರಿನ ಹೃದಯ ಭಾಗದಲ್ಲೇ ಬೆಚ್ಚಿ ಬೀಳಿಸೋ ಘಟನೆ: ಫ್ರೀಡಂ ಪಾರ್ಕ್ ಹಿಂಭಾಗದಲ್ಲೇ ವ್ಯಕ್ತಿ ಕೊಲೆ

ಬೆಂಗಳೂರು: ನಗರದ ಹೃದಯ ಭಾಗದಲ್ಲೇ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಹಿಂಭಾಗದ ಕಸ ವಿಲೇವಾರಿ ಘಟಕದ ಬಳಿಯಲ್ಲೇ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಹಿಂಭಾಗದಲ್ಲಿ ಗಾಂಧಿನಗರಕ್ಕೆ ಹತ್ತಿರವಾಗಿರುವಂತ ಮುಖ್ಯ ರಸ್ತೆಯಲ್ಲಿ ಕಸವಿಲೇವಾರಿ ಘಟಕವಿದೆ. ಅಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಭೀಕರವಾಗಿ ಮರ್ಡರ್ ಮಾಡಿರುವುದಾಗಿ ತಿಳಿದು ಬಂದಿದೆ. ವಿಕ್ಕಿ ಎಂಬಾತನನ್ನು ಫ್ರೀಡಂ ಪಾರ್ಕ್ ಹಿಂಭಾಗದಲ್ಲಿನ ಕಸ ವಿಲೇವಾರಿ ಘಟಕದ ಬಳಿಯಲ್ಲಿ ಹಲ್ಲೆ … Continue reading BREAKING: ಬೆಂಗಳೂರಿನ ಹೃದಯ ಭಾಗದಲ್ಲೇ ಬೆಚ್ಚಿ ಬೀಳಿಸೋ ಘಟನೆ: ಫ್ರೀಡಂ ಪಾರ್ಕ್ ಹಿಂಭಾಗದಲ್ಲೇ ವ್ಯಕ್ತಿ ಕೊಲೆ