ಕಲಬುರ್ಗಿಯಲ್ಲಿ ರಾಜಕೀಯ ವೈಷಮ್ಯಕ್ಕೆ ವ್ಯಕ್ತಿಯ ಹತ್ಯೆ : ಕಾಂಗ್ರೆಸ್ ಪರ ಪ್ರಚಾರ ಮಾಡಿದಕ್ಕೆ ಕೊಲೆ

ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ತವರೂರಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಹಲ್ಲೆ, ಕೊಲೆ ಮತ್ತಿತರ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಜಾವೀದ್ ಚಿನ್ನಮಳ್ಳಿ (27) ಎಂಬವರನ್ನು ಹತ್ಯೆಗೈದ ದುಷ್ಕರ್ಮಿಗಳು ಮೃತದೇಹವನ್ನು ಬಾವಿಗೆ ಎಸೆದಿದ್ದಾರೆ. ದುಷ್ಕರ್ಮಿಗಳು ಜಾವೀದ್​​ರನ್ನು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆದೊಯ್ದಿದ್ದರು. ಜಮೀನಿನಲ್ಲಿ ಪಾರ್ಟಿ ಮಾಡಿದ್ದರು. ನಂತರ ಹತ್ಯೆ ಮಾಡಿ ಬಾವಿಗೆ ಎಸೆದಿದ್ದಾರೆ. ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಹತ್ಯೆಗೈದ … Continue reading ಕಲಬುರ್ಗಿಯಲ್ಲಿ ರಾಜಕೀಯ ವೈಷಮ್ಯಕ್ಕೆ ವ್ಯಕ್ತಿಯ ಹತ್ಯೆ : ಕಾಂಗ್ರೆಸ್ ಪರ ಪ್ರಚಾರ ಮಾಡಿದಕ್ಕೆ ಕೊಲೆ