BREAKING: ಹಾವೇರಿಯಲ್ಲಿ ‘ಹೋರಿ ಬೆದರಿಸುವ ಸ್ಪರ್ಧೆ’ಯಲ್ಲಿ ಹೋರಿ ತಿವಿದು ವ್ಯಕ್ತಿ ದುರ್ಮರಣ, ಮತ್ತಿಬ್ಬರ ಸ್ಥಿತಿ ಗಂಭೀರ

ಹಾವೇರಿ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ವ್ಯಕ್ತಿಯೊಬ್ಬ ದುರ್ಮರಣ ಹೊಂದಿದರೇ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಹಾವೇರಿಯ ಹಂಸಭಾವಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಂಸಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಹೋರಿ ಬೆದರಿಸುವಂತ ಸ್ಪರ್ಧೆಯಲ್ಲಿ ಹೋರಿ ತಿವಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅರಳೀಕಟ್ಟಿ ಗ್ರಾಮದ ಮಂಜಪ್ಪ ಚನ್ನಪ್ಪನವರ(38) ಮೃತ ವ್ಯಕ್ತಿಯಾಗಿದ್ದಾರೆ. ಇದೇ ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕ ಎನ್ನಲಾಗಿದೆ. ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, … Continue reading BREAKING: ಹಾವೇರಿಯಲ್ಲಿ ‘ಹೋರಿ ಬೆದರಿಸುವ ಸ್ಪರ್ಧೆ’ಯಲ್ಲಿ ಹೋರಿ ತಿವಿದು ವ್ಯಕ್ತಿ ದುರ್ಮರಣ, ಮತ್ತಿಬ್ಬರ ಸ್ಥಿತಿ ಗಂಭೀರ