SHOCKING NEWS: ಸಂಚು ಮಾಡಿದ್ದು ಪತ್ನಿಯ ಹತ್ಯೆಗೆ, ಆದ್ರೆ ಬಲಿಯಾಗಿದ್ದು ಮಾತ್ರ ಅತ್ತೆ… ಇಲ್ಲಿದೆ ಇಂಟ್ರೆಸ್ಟಿಂಗ್‌ ಸ್ಟೋರಿ

ಬೆತುಲ್ (ಮಧ್ಯಪ್ರದೇಶ): ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲ್ಲಲು ಕಬ್ಬಿಣದ ಬಾಗಿಲಿಗೆ ವಿದ್ಯುತ್ ತಂತಿಯನ್ನು ಹಾಕಿದ್ದ. ಆದರೆ, ಅವನ 55 ವರ್ಷದ ಅತ್ತೆ ಬಾಗಿಲಿನ ಸಂಪರ್ಕಕ್ಕೆ ಬಂದ ಪರಿಣಾಮ ಆಕೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಆರೋಪಿ ವ್ಯಕ್ತಿಯು ಹೆಚ್ಚು ಮದ್ಯಪಾನ ಮಾಡುತ್ತಿದ್ದ. ಇದು ಆಗಾಗ್ಗೆ ಪತ್ನಿಯೊಂದಿಗೆ ಜಗಳಕ್ಕೆ ಕಾರಣವಾಗುತ್ತಿತ್ತು. ಭಾನುವಾರ ರಾತ್ರಿ ದಂಪತಿಗಳು ಮತ್ತೆ ಇದೇ ವಿಷಯಕ್ಕೆ ಜಗಳವಾಡಿದ್ದಾರೆ. ಇದಾದ ಬಳಿಕ ಹೆಂಡತಿ ತನ್ನ ತಾಯಿಯ ಮನೆಗೆ ಹೋಗಿದ್ದಳು. ತನ್ನ … Continue reading SHOCKING NEWS: ಸಂಚು ಮಾಡಿದ್ದು ಪತ್ನಿಯ ಹತ್ಯೆಗೆ, ಆದ್ರೆ ಬಲಿಯಾಗಿದ್ದು ಮಾತ್ರ ಅತ್ತೆ… ಇಲ್ಲಿದೆ ಇಂಟ್ರೆಸ್ಟಿಂಗ್‌ ಸ್ಟೋರಿ