WATCH VIDEO: ಡ್ರೈವಿಂಗ್ ಕಲಿಯುವಾಗ ಮೂವರು ಮಕ್ಕಳಿಗೆ ಕಾರು ಡಿಕ್ಕಿ… ಅಪಘಾತದ ಭಯಾನಕ ವಿಡಿಯೋ ವೈರಲ್

ನವದೆಹಲಿ: ಉತ್ತರ ದೆಹಲಿಯಲ್ಲಿ ಡ್ರೈವಿಂಗ್ ಕಲಿಯುತ್ತಿದ್ದ ವ್ಯಕ್ತಿಯ ನಿಯಂತ್ರಣ ತಪ್ಪಿ, ಫುಟ್‌ಪಾತ್ ಮೇಲೆ ಕುಳಿತಿದ್ದ ಮೂವರು ಮಕ್ಕಳಿಗೆ ಡಿಕ್ಕಿ ಹೊಡೆದಿದ್ದು, ಅವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉತ್ತರ ದೆಹಲಿಯ ಗುಲಾಬಿ ಬಾಗ್ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಚಾಲಕನನ್ನು ಪ್ರತಾಪ್ ನಗರದ ನಿವಾಸಿ ಗಜೇಂದರ್ ಎಂದು ಗುರುತಿಸಲಾಗಿದೆ. ಪ್ರತಾಪ್ ತಮ್ಮ ಸೋದರನೊಂದಿಗೆ ಮಾರುತಿ ಬ್ರೆಜ್ಜಾವನ್ನು ಓಡಿಸಲು ಕಲಿಯುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಇನ್ನೂ, ಪ್ರತಾಪ್ ಮಾನ್ಯವಾದ ನಿಯಮಿತ … Continue reading WATCH VIDEO: ಡ್ರೈವಿಂಗ್ ಕಲಿಯುವಾಗ ಮೂವರು ಮಕ್ಕಳಿಗೆ ಕಾರು ಡಿಕ್ಕಿ… ಅಪಘಾತದ ಭಯಾನಕ ವಿಡಿಯೋ ವೈರಲ್