ಹೆಂಡ್ತಿ ಸಾಯಿಸಲು ಗೂಗಲ್‌ನಲ್ಲಿ ಸರ್ಚ್‌ ಮಾಡಿದ ಗಂಡ…! ಮುಂದೆನಾಯ್ತು ಗೊತ್ತಾ?

ನವದೆಹಲಿ: ಹೆಂಡ್ತಿಯನ್ನು ಕೊಲೆ ಮಾಡುವ ಸಲುವಾಗಿ ಗೂಗಲ್‌ ಮೊರೆ ಹೋದ ಗಂಡನ ಇತಿಹಾಸವನ್ನು ಕೆದಕುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಹೌದು, ಘಾಜಿಯಾಬಾದ್ ನಿವಾಸಿ ವಿಕಾಸ್ ಎಂಬ ವ್ಯಕ್ತಿಯನ್ನು ಬಂಧಿಸಿರುವ ಉತ್ತರ ಪ್ರದೇಶ ಪೊಲೀಸರು ಗೂಗಲ್‌ ಸಹಾಯಿಂದ ಅವನ ಹೆಂಡತಿಯನ್ನು ಕೊಂದಿದ್ದಕ್ಕಾಗಿ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ವಿಕಾಸ್ ಈ ಹಿಂದೆ ತನ್ನ ಪತ್ನಿಯ ಕೊಲೆಗೆ ಸಂಬಂಧಿಸಿದಂತೆ ಯುಪಿ ಪೊಲೀಸರಿಗೆ ಕತೆ ಕಟ್ಟಿದ್ದಾನೆ , ಇದೇ ವೇಳೆ ಯುಪಿ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದಾರೆ, ವಿಚಾರಣೆಯ ಸಮಯದಲ್ಲಿ, ಯುಪಿ ಪೊಲೀಸರು … Continue reading ಹೆಂಡ್ತಿ ಸಾಯಿಸಲು ಗೂಗಲ್‌ನಲ್ಲಿ ಸರ್ಚ್‌ ಮಾಡಿದ ಗಂಡ…! ಮುಂದೆನಾಯ್ತು ಗೊತ್ತಾ?