’36 ಗುಂಟೆ ಸರ್ಕಾರಿ ಭೂಮಿ ಒತ್ತುವರಿ’ ಮಾಡಿದ ವ್ಯಕ್ತಿಗೆ 1 ವರ್ಷ ಜೈಲು ಶಿಕ್ಷೆ, 5000 ದಂಡ

ಶಿವಮೊಗ್ಗ : ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲವು 2024ರ ಜುಲೈ ತಿಂಗಳಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಶಿಕ್ಷೆ ಮತ್ತು ಭೂ ಕಬಳಿಕೆಯಾದ ಜಮೀನನ್ನು ಸರ್ಕಾರಕ್ಕೆ ವಾಪಸ್ಸು ಪಡೆಯಲು ಅದೇಶ ನೀಡಿರುತ್ತದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಭದ್ರಾಪುರ ಗ್ರಾಮದ ಸರ್ವೆ ನಂ. 19ರ ಸರ್ಕಾರಿ ಜಮೀನಿನನ್ನು ಅದೇ ಗ್ರಾಮದ ಚನ್ನಯ್ಯ ಬಿನ್ ವೀರಯ್ಯ ಎಂಬುವವರು 25 ಗುಂಟೆ ಜಮೀನು ಹಾಗೂ ಬಸಪ್ಪ ಬಿನ್ ಲೇಟ್ ಅಯ್ಯಣ್ಣ ಎಂಬುವವರು 36 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುತ್ತಾರೆ ಎಂಬ … Continue reading ’36 ಗುಂಟೆ ಸರ್ಕಾರಿ ಭೂಮಿ ಒತ್ತುವರಿ’ ಮಾಡಿದ ವ್ಯಕ್ತಿಗೆ 1 ವರ್ಷ ಜೈಲು ಶಿಕ್ಷೆ, 5000 ದಂಡ