ರಾಮಮಂದಿರದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಗೆ 60 ದಿನ ಜೈಲು ಶಿಕ್ಷೆ

ನರಗುಂದ: ರಾಮಮಂದಿರದ ಭಾವಚಿತ್ರದ ಮೇಲೆ ಅವಹೇಳನಕಾರಿ ಬರಹ ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಂತ ಆರೋಪಿಗೆ 60 ದಿನಗಳ ಸಾದಾ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ನರಗುಂದದ ಸಿಜೆ ಮತ್ತು ಜೆಎಂಎಫ್ ಸಿ ಕೋರ್ಟ್ ರಾಮ ಮಂದಿರದ ಭಾವಚಿತ್ರದ ಮೇಲೆ ಅವಹೇಳನಕಾರಿ ಬರಹ ಬರೆದು, ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಂತ ವ್ಯಕ್ತಿಗೆ 60 ದಿನಗಳ ಜೈಲು ವಾಸ ಹಾಗೂ 5000 ದಂಡವನ್ನು ವಿಧಿಸಿದೆ. ನರಗುಂದದ ನಿವಾಸಿ ಅಕ್ಬರಸಾಬ ಖಾನ್ ಎಂಬುವರು ಅ.24, 2014ರಂದು ರಾಮಮಂದಿರ ಚಿತ್ರದ ಮೇಲೆ … Continue reading ರಾಮಮಂದಿರದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಗೆ 60 ದಿನ ಜೈಲು ಶಿಕ್ಷೆ