SHOCKING NEWS: ಪ್ರಿಯತಮೆಯ ಕತ್ತು ಸೀಳಿ, ಶವದೊಂದಿಗಿನ ವಿಡಿಯೋ ಪೋಸ್ಟ್ ಮಾಡಿದ ವ್ಯಕ್ತಿ
ಜಬಲ್‌ಪುರ: ದೆಹಲಿಯಲ್ಲಿ ಶ್ರದ್ಧಾಳ ಕೊಲೆ ಪ್ರಕರಣ ಮಾಸುವ ಮುನ್ನವೇ, ಮಧ್ಯಪ್ರದೇಶದಲ್ಲಿ ಮತ್ತೊಂದು ಭೀಕರ ಹತ್ಯೆಯ ಸುದ್ದಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ರೆಸಾರ್ಟ್ನಲ್ಲಿ ಯುವತಿಯೊಬ್ಬಳ ಕತ್ತು ಸೀಳಿ ಕೊಂದಿದ್ದು, ಆಕೆಯ ಮೃತದೇಹದ ಜೊತೆ ವಿಡಿಯೋ ಚಿತ್ರೀಕರಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೇ, ಆ ವಿಡಿಯೋವನ್ನು ತಾನೇ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾನೆ. ಘಟನೆ ನಡೆದು ಒಂದು ವಾರ ಕಳೆದಿದ್ದರೂ, ಶಿಲ್ಪಾ ಝರಿಯಾ (25) ಎಂಬಾಕೆಯನ್ನು ಕತ್ತು ಸೀಳಿ ಕೊಲೆ ಮಾಡಿರುವುದಾಗಿ ಹೇಳಿರುವ ಅಭಿಜಿತ್ ಪಾಟಿದಾರ್‌ಗಾಗಿ ಪೊಲೀಸರು ಇನ್ನೂ ಹುಡುಕಾಟ ನಡೆಸುತ್ತಿದ್ದಾರೆ. ಜಬಲ್‌ಪುರದ … Continue reading SHOCKING NEWS: ಪ್ರಿಯತಮೆಯ ಕತ್ತು ಸೀಳಿ, ಶವದೊಂದಿಗಿನ ವಿಡಿಯೋ ಪೋಸ್ಟ್ ಮಾಡಿದ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed