BREAKING NEWS: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ವ್ಯಕ್ತಿಗೆ ಚಾಕು ಇರಿತ, ಸ್ಥಿತಿ ಗಂಭೀರ

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಇಂದು ಜನತೆ ಬೆಚ್ಚಿ ಬೀಳಿಸುವಂತ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರು ಯುವಕ ನಡುವೆ ವಾಗ್ವಾದ ನಡೆದಿದೆ. ವಾಗ್ವಾದ ತೀವ್ರಗೊಂಡು ಚಾಕುವಿನಿಂದ ಇರಿದು ಹಲ್ಲೆ ಮಾಡಿರೋದಾಗಿ ತಿಳಿದು ಬಂದಿದೆ. ಚಾಕು ಇರಿತಕ್ಕೆ ಒಳಗಾಗಿರುವಂತ ಯುವಕನ ಸ್ಥಿತಿ ಗಂಭೀರಗೊಂಡಿದೆ ಎನ್ನಲಾಗುತ್ತಿದೆ. BIG NEWS: ‘ಹೊಸಪೇಟೆ ಕ್ಷೇತ್ರ’ದ ಜನಪ್ರತಿನಿಧಿಗಳಿಗೆ ‘ಸಚಿವ ಆನಂದ್ ಸಿಂಗ್’ ದೀಪಾವಳಿ ಗಿಫ್ಟ್: ನಗದು, ಚಿನ್ನ, ಬೆಳ್ಳಿ ಉಡುಗೋರೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಹೋಟೆಲ್ ಒಂದಕ್ಕೆ ತೆರಳಿದ್ದಂತ ಇಬ್ಬರು ಯುವಕರ ನಡುವೆ … Continue reading BREAKING NEWS: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ವ್ಯಕ್ತಿಗೆ ಚಾಕು ಇರಿತ, ಸ್ಥಿತಿ ಗಂಭೀರ