ಬೆಂಗಳೂರಲ್ಲಿ ಯುವತಿ ಪ್ರೀತಿಸುವ ವಿಚಾರಕ್ಕೆ ಯುವಕನನ್ನು ಚಾಕುವಿನಿಂದ ಇರಿದು ಕೊಲೆ

ಬೆಂಗಳೂರು: ನಗರದಲ್ಲಿ ಯುವತಿಯನ್ನು ಪ್ರೀತಿಸುವ ವಿಚಾರಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಲ್ಲಿ ಯುವತಿ ಪ್ರೀತಿಸುವ ವಿಚಾರಕ್ಕೆ ಚಾಕುವಿನಿಂದ ಇರಿದು ಕಿರಣ್(19) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಜೀವನ್ ಎಂಬಾತ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಒಂದೇ ಕಡೆ ಮೃತ ಕಿರಣ್ ಹಾಗೂ ಆರೋಪಿ ಜೀವನ್ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಕೆಲಸ ಮಾಡುತ್ತಿದ್ದಂತ ಯುವತಿಯನ್ನು ಇಬ್ಬರೂ ಪ್ರೀತಿಸುತ್ತಿದ್ದರು. ಇದೇ ವಿಚಾರಕ್ಕೆ ನಿನ್ನೆ ರಾತ್ರಿ ಕಿರಣ್ ಹಾಗೂ ಜೀವನ್ ನಡುವೆ … Continue reading ಬೆಂಗಳೂರಲ್ಲಿ ಯುವತಿ ಪ್ರೀತಿಸುವ ವಿಚಾರಕ್ಕೆ ಯುವಕನನ್ನು ಚಾಕುವಿನಿಂದ ಇರಿದು ಕೊಲೆ