SHOCKIN: ಪತ್ನಿ ಅಕ್ರಮ ಸಂಬಂಧದ ಶಂಕೆಯಿಂದ ನಾಲ್ವರು ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಪತಿ ಆತ್ಮಹತ್ಯೆ
ನವದೆಹಲಿ: ಮಂಗಳವಾರ ದೆಹಲಿಯ ಫರಿದಾಬಾದ್ ಪ್ರದೇಶದಲ್ಲಿ ಅಮನ್ ತನ್ನ ನಾಲ್ವರು ಮಕ್ಕಳೊಂದಿಗೆ ಚಲಿಸುತ್ತಿರುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳದಿಂದ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಮೃತರನ್ನು ಬಿಹಾರ ನಿವಾಸಿ ಮನೋಜ್ ಮಹಾತೋ ಎಂದು ಗುರುತಿಸಲಾಗಿದೆ. ಪೊಲೀಸರು ಅವರ ಪತ್ನಿಯ ಫೋನ್ ಸಂಖ್ಯೆಯನ್ನು ಪತ್ತೆ ಹಚ್ಚಿ, ನಂತರ ಅವರ ಕುಟುಂಬಕ್ಕೆ ಘಟನೆಯ ಬಗ್ಗೆ ತಿಳಿಸಲಾಗಿದ್ದು, ಅವರು ಸ್ಥಳಕ್ಕೆ ಬಂದು ಶವಗಳನ್ನು ಗುರುತಿಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಾದ್‌ಶಾ ಖಾನ್ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. … Continue reading SHOCKIN: ಪತ್ನಿ ಅಕ್ರಮ ಸಂಬಂಧದ ಶಂಕೆಯಿಂದ ನಾಲ್ವರು ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಪತಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed