Viral Video: ಪತ್ನಿಯಿಂದ ವಿಚ್ಛೇದನ ಸಿಕ್ಕಿದ್ದಕ್ಕೆ 40 ಲೀಟರ್ ಹಾಲಲ್ಲಿ ಸ್ನಾನ ಮಾಡಿ ಸಂಭ್ರಮಿಸಿದ ಪತಿ! | Bathing With Milk

ದಿಸ್ಪುರ್: ಪತ್ನಿಯಿಂದ ವಿಚ್ಛೇದ ಸಿಕ್ಕಿದ್ದಕ್ಕೆ ಖುಷಿಯಿಂದ 40 ಲೀಟರ್ ಹಾಲಿನಿಂದ ಸ್ನಾನವನ್ನು ಮಾಡಿ ಪತಿಯೊಬ್ಬ ಸಂಭ್ರಮಿಸಿದಂತ ಘಟನೆ ಅಸ್ಸಾಂನ ನಲ್ಬರಿ ಜಿಲ್ಲೆಯಲ್ಲಿ ನಡೆದಿದೆ. ಅಸ್ಸಾಂ ರಾಜ್ಯದ ನಲ್ಬರಿ ಜಿಲ್ಲೆಯ ಬಾರ್ಲಿಯಾಪರ್ ನಲ್ಲಿ ಮಾಣಿಕ್ ಅಲಿ ಎಂಬಾತನೇ ಹೀಗೆ ಸ್ನಾನ ಮಾಡಿದಂತ ಪತಿಯಾಗಿದ್ದಾನೆ. ಹೀಗೆ ಹಾಲಿನಿಂದ ಸ್ನಾನ ಮಾಡಿದಂತ ವೀಡಿಯೋ ವೈರಲ್ ಆಗಿದೆ. ವೀಡಿಯೋದಲ್ಲಿ ನಾನು ಈಗ ಸ್ವತಂತ್ರ ಎಂಬುದಾಗಿ ಹೇಳಿಕೊಂಡಿರುವಂತ ಮಾಣಿಕ್ ಆಲಿ, ಕಾನೂನಿನ ಮೂಲಕ ಪತ್ನಿಯಿಂದ ವಿಚ್ಛೇದನ ಪಡೆದಿದ್ದೇನೆ. ಇಂದಿನಿಂದ ನಾನು ಸ್ವತಂತ್ರ ಎಂದಿದ್ದಾನೆ. ಪತ್ನಿಯಿಂದ … Continue reading Viral Video: ಪತ್ನಿಯಿಂದ ವಿಚ್ಛೇದನ ಸಿಕ್ಕಿದ್ದಕ್ಕೆ 40 ಲೀಟರ್ ಹಾಲಲ್ಲಿ ಸ್ನಾನ ಮಾಡಿ ಸಂಭ್ರಮಿಸಿದ ಪತಿ! | Bathing With Milk