ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಮತ್ತು ತೊರೆಗಳು ಉಕ್ಕಿ ಹರಿಯುತ್ತಿವೆ. ಈ ನಡುವೆ ಜಲಾವೃತವಾದ ರಸ್ತೆ ದಾಟಲು ಯತ್ನಿದಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಘಟನೆ ನಡೆದಿದೆ.
ಏಲೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಈ ವ್ಯಕ್ತಿಯು ನೀರಿಲ್ಲಿ ಜಲಾವೃತವಾದ ರಸ್ತೆಯನ್ನು ದಾಟಲು ಯತ್ನಿಸಿದ್ದಾನೆ. ಈ ವೇಳೆ ನೀರಿನ ಬಲವಾದ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ.
ಆದ್ರೆ, ಸ್ವಲ್ಪ ದೂರದಲ್ಲಿದ್ದ ಸ್ಥಳೀಯರು ಆ ವ್ಯಕ್ತಿಯನ್ನು ಪವಾಡ ಸದೃಶ ರೀತಿಯಲ್ಲಿ ರಕ್ಷಿಸಿದ್ದಾರೆ.
BIIG NEWS: ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕರ್ತವ್ಯದಲ್ಲಿದ್ದ ಇಬ್ಬರು ಬಿಎಸ್ಎಫ್ ಸಿಬ್ಬಂದಿ ಸಾವು
BIG NEWS: ಮಂಗಳೂರಿನಲ್ಲಿ ಬಿಜೆಪಿ ಯುವ ಮುಂಡನ ಭೀಕರ ಕೊಲೆ, ಹಂತಕರಿಗಾಗಿ ಪೋಲಿಸರ ಭೇಟೆ
ಭೀಕರ ಅಪಘಾತ: ತಾಂಜಾನಿಯಾದಲ್ಲಿ ಕಂದಕಕ್ಕೆ ಉರುಳಿದ ಬಸ್: ಶಾಲಾ ಮಕ್ಕಳು ಸೇರಿ 13 ಜನರ ದುರ್ಮರಣ