ಆಂಧ್ರಪ್ರದೇಶದಲ್ಲಿ ಜಲಾವೃತಗೊಂಡಿದ್ದ ರಸ್ತೆ ದಾಟುತ್ತಿದ್ದಾಗ ಪ್ರವಾಹದಲ್ಲಿ ಕೊಚ್ಚಿಹೋದ ವ್ಯಕ್ತಿ…
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಮತ್ತು ತೊರೆಗಳು ಉಕ್ಕಿ ಹರಿಯುತ್ತಿವೆ. ಈ ನಡುವೆ ಜಲಾವೃತವಾದ ರಸ್ತೆ ದಾಟಲು ಯತ್ನಿದಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಘಟನೆ ನಡೆದಿದೆ. ಏಲೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಈ ವ್ಯಕ್ತಿಯು ನೀರಿಲ್ಲಿ ಜಲಾವೃತವಾದ ರಸ್ತೆಯನ್ನು ದಾಟಲು ಯತ್ನಿಸಿದ್ದಾನೆ. ಈ ವೇಳೆ ನೀರಿನ ಬಲವಾದ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ. ಆದ್ರೆ, ಸ್ವಲ್ಪ ದೂರದಲ್ಲಿದ್ದ ಸ್ಥಳೀಯರು ಆ ವ್ಯಕ್ತಿಯನ್ನು ಪವಾಡ … Continue reading ಆಂಧ್ರಪ್ರದೇಶದಲ್ಲಿ ಜಲಾವೃತಗೊಂಡಿದ್ದ ರಸ್ತೆ ದಾಟುತ್ತಿದ್ದಾಗ ಪ್ರವಾಹದಲ್ಲಿ ಕೊಚ್ಚಿಹೋದ ವ್ಯಕ್ತಿ…
Copy and paste this URL into your WordPress site to embed
Copy and paste this code into your site to embed