‘ರಾಷ್ಟ್ರೀಯ ಹೆದ್ದಾರಿಯಲ್ಲೇ ಮೀನೂ ಹಿಡಿದ್ರು, ಬಟ್ಟೆನೂ ಒಗೆದ್ರು’ : ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಚಾಮರಾಜನಗರ :  ರಾಷ್ಟ್ರೀಯ ಹೆದ್ದಾರಿ (National Highway) ಯಲ್ಲಿ ವ್ಯಕ್ತಿಗಳಿಬ್ಬರು ಮೀನು ಹಿಡಿದು,ಬಟ್ಟೆ ಒಗೆದ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ಸರ್ಕಾರದ ಅವ್ಯವಸ್ಥೆಯಿಂದ ಬೇಸತ್ತ ಗ್ರಾಮಸ್ಥರೊಬ್ಬರು ರಾಷ್ಟ್ರೀಯ ಹೆದ್ದಾರಿಯಲ್ಲೇ ಮೀನು ಹಿಡಿದು, ಬಟ್ಟೆ ಒಗೆದು ವ್ಯಂಗ್ಯವಾಡಿರುವ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಕರ್ನಾಟಕ ತಮಿಳುನಾಡು ನಡುವಿನ ರಾಷ್ಟ್ರೀಯ ಹೆದ್ದಾರಿ ಚಾಮರಾಜನಗರ ತಾಲೂಕು ಕೋಳಿಪಾಳ್ಯದ ಬಳಿ ರಸ್ತೆಯಲ್ಲಿ ನೀರು ನಿಂತು ಕೆರೆಯಂತಾಗಿದೆ.  ಇದರಿಂದ ಅಪಘಾತಗಳು ನಡೆದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗಮನ ಹರಿಸದೆ … Continue reading ‘ರಾಷ್ಟ್ರೀಯ ಹೆದ್ದಾರಿಯಲ್ಲೇ ಮೀನೂ ಹಿಡಿದ್ರು, ಬಟ್ಟೆನೂ ಒಗೆದ್ರು’ : ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್