BREAKING NEWS: ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್;‌ ಖಾಸಗಿ ಆಸ್ಪತ್ರೆಯಲ್ಲಿ ಐಸೋಲೇಷನ್‌

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುವ ಭೀತಿ ಎದುರಾಗಿದೆ. ಚೀನಾದಲ್ಲಿ ಕೊರೊನಾ ಹೆಚ್ಚಾಗಿದ್ದರಿಂದ ವಿದೇಶದಿಂದ ಬರುವವರ ಮೇಲೆ ಕಣ್ಣು ಇಡಲಾಗಿದೆ. BIGG NEWS: ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಜೊತೆ ಶಿಕ್ಷಕನ ಅಸಭ್ಯ ವರ್ತನೆ; ಕಾಮುಕ ಶಿಕ್ಷಕನ ವಿರುದ್ಧ ಕೇಸ್   ಇದೀಗ ಬೆಂಗಳೂರು ಜನರಿಗೆ ಶಾಕ್‌ ನೀಡಿದೆ. ಯಾಕೆಂದರೆ ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್‌ ಬಂದಿದೆ.35 ವರ್ಷದ ವ್ಯಕ್ತಿ ನಿನ್ನೆ ಚೀನಾದಿಂದ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಕೊರೊನಾ ಟೆಸ್ಟ ಮಾಡಿದಾಗ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಕೂಡಲೇ … Continue reading BREAKING NEWS: ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್;‌ ಖಾಸಗಿ ಆಸ್ಪತ್ರೆಯಲ್ಲಿ ಐಸೋಲೇಷನ್‌