BIG UPDATE: ಬೆಂಗಳೂರಲ್ಲಿ ಮೆಟ್ರೋ ರೈಲು ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡ ವ್ಯಕ್ತಿ ಗುರುತು ಪತ್ತೆ

ಬೆಂಗಳೂರು: ಇಂದು ದೊಡ್ಡಕಲ್ಲಸಂದ್ರದ ನಮ್ಮ ಮೆಟ್ರೋ ಹಸಿರು ಮಾರ್ಗದ ರೈಲು ನಿಲ್ದಾಣದಲ್ಲಿ ರೈಲು ಸಮೀಪ ಬರುತ್ತಿದ್ದಂತೆ ವ್ಯಕ್ತಿಯೊಬ್ಬ ರೈಲು ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದನು. ಹೀಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಬೆಂಗಳೂರಿನ ದೊಡ್ಡಕಲ್ಲಸಂದ್ರದ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಶರಣಾದಂತ ವ್ಯಕ್ತಿಯನ್ನು ನವೀನ್ ಕುಮಾರ್ ಅರೋರ(57) ಎಂಬುದಾಗಿ ಗುರುತಿಸಲಾಗಿದೆ. ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ದೊಡ್ಡಕಲ್ಲಸಂದ್ರದ ನಿಲ್ದಾಣಕ್ಕೆ ಬರುವವರೆಗೂ ಸುಮ್ಮನಿದ್ದಂತ ಆತ, ದಿಢೀರ್ ರೈಲಿನ ಮುಂದೆ … Continue reading BIG UPDATE: ಬೆಂಗಳೂರಲ್ಲಿ ಮೆಟ್ರೋ ರೈಲು ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡ ವ್ಯಕ್ತಿ ಗುರುತು ಪತ್ತೆ