ನವದೆಹಲಿ: ದೆಹಲಿಯಲ್ಲಿ 17 ವರ್ಷದ ಶಾಲಾ ಬಾಲಕಿಯ ಮೇಲೆ ಆಸಿಡ್ ಎಸೆದ ಆರೋಪದ ಮೂವರು ವ್ಯಕ್ತಿಗಳನ್ನು ಅರೆಸ್ಟ್ ಮಾಡಲಾಗಿದೆ. ಈ ಮೂವರು ಆರೋಪಿಗಳು ಕೃತ್ಯವೆಸಗಿದ ನಂತ್ರ, ತನಿಖಾಧಿಕಾರಿಗಳ ದಾರಿತಪ್ಪಿಸಲು ಸೂಕ್ಷ್ಮವಾಗಿ ದಾಳಿಯನ್ನು ಯೋಜಿಸಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ನಿನ್ನೆ ಬೆಳಗ್ಗೆ ನೈಋತ್ಯ ದೆಹಲಿಯ ದ್ವಾರಕಾದಲ್ಲಿ ಆ್ಯಸಿಡ್ ದಾಳಿ ನಡೆದಿದ್ದು, ಗಂಭೀರ ಗಾಯಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳನ್ನಾಧರಿಸಿಘಟನೆ ನಡೆದ 12 ಗಂಟೆಗಳಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂವರು ಆರೋಪಿಗಳನ್ನು ಸಚಿನ್ … Continue reading BIG NEWS : ದೆಹಲಿಯಲ್ಲಿ ಬಾಲಕಿ ಮೇಲೆ ಆಸಿಡ್ ಎಸೆದ ಪ್ರಕರಣ: ʻಫ್ಲಿಪ್‌ಕಾರ್ಟ್ʼನಿಂದ `ಆಸಿಡ್’ ಆರ್ಡರ್ ಮಾಡಿದ್ದ ಆರೋಪಿಗಳು
Copy and paste this URL into your WordPress site to embed
Copy and paste this code into your site to embed