ಮಂಡ್ಯದಲ್ಲಿ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ: ಇಂದು ಅಸ್ಥಿಪಂಜರದ ರೀತಿಯಲ್ಲಿ ಪತ್ತೆ!

ಮಂಡ್ಯ : ಕಳೆದ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ಆತನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಸೋಮವಾರ ಮನೆಯಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಜರುಗಿದೆ. ಮದ್ದೂರು ತಾಲೂಕಿನ ದೊಡ್ಡ ಅರಸಿನಕೆರೆ ಗ್ರಾಮದ ಮಹದೇವಸ್ವಾಮಿ ಅಲಿಯಾಸ್ ಬೋಟಿ ಮಹದೇವ (45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎನ್ನಲಾಗಿದೆ. ಮೃತ ವ್ಯಕ್ತಿ ಮಹದೇವಸ್ವಾಮಿ ಕೆ.ಎಂ.ದೊಡ್ಡಿಯಲ್ಲಿ ಬೀದಿ ಬದಿ ಹೋಟೆಲ್ ನಡೆಸುತ್ತಿದ್ದು, ದೊಡ್ಡಅರಸಿನಕೆರೆ ಚಿಕ್ಕಮಾಯಿಗಯ್ಯ ಎಂಬುವವರ ಮನೆಯಲ್ಲಿ ಬಾಡಿಗೆಗೆ ಪಡೆದು ವಾಸವಿದ್ದರು. ಕಳೆದ ಒಂದೂವರೆ ವರ್ಷದ ಹಿಂದೆ … Continue reading ಮಂಡ್ಯದಲ್ಲಿ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ: ಇಂದು ಅಸ್ಥಿಪಂಜರದ ರೀತಿಯಲ್ಲಿ ಪತ್ತೆ!