10,000 ಹಣ ಡ್ರಾ ಮಾಡಲು ಹೋಗಿದ್ದ ವ್ಯಕ್ತಿಗೆ ಎಟಿಎಂ ದೋಷದಿಂದ ಸಿಕ್ತು 3 ಲಕ್ಷ
ಗಾಂಧೀನಗರ: ಎಟಿಎಂನಿಂದ ಹಣ ವಿತ್‌ಡ್ರಾ ಮಾಡಲು ಹೋದ ಗ್ರಾಹಕನೊಬ್ಬನಿಗೆ ತಾಂತ್ರಿಕ ದೋಷದಿಂದ ಹಣ ಕೈ ಸೇರದಿದ್ದರೂ ಖಾತೆಯಿಂದ ಕಡಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಒಂಬತ್ತು ವರ್ಷಗಳ ಸುದೀರ್ಘ ಹೋರಾಟದ ನಂತರ ಗ್ರಾಹಕನಿಗೆ ಐತಿಹಾಸಿಕ ಜಯ ಸಿಕ್ಕಿದೆ. ಬ್ಯಾಂಕ್ ಆಫ್ ಬರೋಡಾ ಈಗ ತನ್ನ ಗ್ರಾಹಕನಿಗೆ ಮೂಲ ಮೊತ್ತದ 30 ಪಟ್ಟು ಅಂದರೆ ಸುಮಾರು 3.3 ಲಕ್ಷ ರೂ. ಪಾವತಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಏನಿದು ಪ್ರಕರಣ? ಈ ಘಟನೆ 2017ರ ಫೆಬ್ರವರಿ 18ರಂದು ಗುಜರಾತ್‌ನ ಸೂರತ್‌ನಲ್ಲಿ ನಡೆದಿತ್ತು. ಉಧ್ನಾ ಪ್ರದೇಶದ … Continue reading 10,000 ಹಣ ಡ್ರಾ ಮಾಡಲು ಹೋಗಿದ್ದ ವ್ಯಕ್ತಿಗೆ ಎಟಿಎಂ ದೋಷದಿಂದ ಸಿಕ್ತು 3 ಲಕ್ಷ
Copy and paste this URL into your WordPress site to embed
Copy and paste this code into your site to embed