BREAKING NEWS : ಕುಕ್ಕರ್‌ ಬಾಂಬ್‌ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತು: ಸಚಿವ ಆರಗ ಜ್ಞಾನೇಂದ್ರ

ಮಂಗಳೂರು : ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತುಎಂದು ಗೃಹ  ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಮಂಗಳೂರು ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ಭೇಟಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಗಾಯಾಳು ಆಟೋ ಚಾಲಕ ಪುರುಷೋತ್ತಮ್ ನನ್ನು ಭೇಟಿ ಮಾಡಿ  ಸಾಂತ್ವನ ಹೇಳಿದರು. ನಂತರ ಮಾತನಾಡಿದ ಸಚಿವರು ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ. ಮಂಗಳೂರು ಸ್ಪೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪುರುಷೋತ್ತಮ್ ಚಿಕಿತ್ಸಾ … Continue reading BREAKING NEWS : ಕುಕ್ಕರ್‌ ಬಾಂಬ್‌ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತು: ಸಚಿವ ಆರಗ ಜ್ಞಾನೇಂದ್ರ