ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸೇವಾ ವಹಿಯನ್ನು HRMS 2.0 ತಂತ್ರಾಂಶದಲ್ಲಿ ವಿದ್ಯುನ್ಮಾನ ಸೇವಾವಹಿಯಲ್ಲೇ ನಿರ್ವಹಣೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದಂತ ವಿಜಯ ಈ ರವಿಕುಮಾರ್ ಅವರು ಜ್ಞಾಪನ ಆದೇಶ ಹೊರಡಿಸಿದ್ದು, ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶವನ್ನು ಅನುಷ್ಠಾನಗೊಳಿಸುವ ಸಂಬಂಧ ಹಚ್.ಆರ್.ಎಮ್.ಎಸ್:2.0 ತಂತ್ರಾಂಶದ ಅಂಗವಾದ ವಿದ್ಯುನ್ಮಾನ ಸೇವಾ ವಹಿಯನ್ನು (Electronic Service Register- ESR) ಯನ್ನು ಸಿದ್ಧಪಡಿಸಲಾಗಿದೆ. 2021-22 ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಈಗಾಗಲೇ ನೇಮಕಗೊಂಡಿರುವ … Continue reading ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಸೇವಾ ವಹಿಯನ್ನು HRMS 2.0 ತಂತ್ರಾಂಶದಲ್ಲಿ ನಿರ್ವಹಣೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ.!
Copy and paste this URL into your WordPress site to embed
Copy and paste this code into your site to embed