Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮೆಹುಲ್ ಚೋಕ್ಸಿಗೆ ಬ್ರಿಟನ್‌ನಲ್ಲಿ ಬಿಗ್ ಶಾಕ್: ಕೋರ್ಟ್ ವೆಚ್ಚಕ್ಕಾಗಿ ₹6 ಕೋಟಿ ಪಾವತಿಸಲು ಆದೇಶ!

07/02/2026 9:48 AM

ALERT : `ಸ್ಮಾರ್ಟ್ ಕನ್ನಡಕ’ಗಳಿಂದ ಸೋರಿಕೆಯಾಗುತ್ತಿವೆ ಮಹಿಳೆಯರ ಖಾಸಗಿ ವಿಡಿಯೋಗಳು : ಆಘಾತಕಾರಿ ಮಾಹಿತಿ ಬಹಿರಂಗ.!

07/02/2026 9:46 AM

‘ವ್ಯಾಪಾರ ಒಪ್ಪಂದವು ಮೇಕ್ ಇನ್ ಇಂಡಿಯಾವನ್ನು ಬಲಪಡಿಸುತ್ತದೆ, ಉದ್ಯೋಗ ಸೃಷ್ಟಿಸುತ್ತದೆ’: ಪ್ರಧಾನಿ ಮೋದಿ

07/02/2026 9:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ `POP’ ಗಣೇಶ ಮೂರ್ತಿ ತಯಾರಿಸುವುದು, ಮಾರಾಟ ಕಡ್ಡಾಯ ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ
KARNATAKA

ರಾಜ್ಯದಲ್ಲಿ `POP’ ಗಣೇಶ ಮೂರ್ತಿ ತಯಾರಿಸುವುದು, ಮಾರಾಟ ಕಡ್ಡಾಯ ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5725/08/2025 12:47 PM

ಬೆಂಗಳೂರು : ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸುವುದು, ಸಾಗಿಸುವುದು, ಮಾರಾಟ ಮತ್ತು ವಿಸರ್ಜಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 

ರಾಜ್ಯಾಧ್ಯಂತ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಕೇವಲ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸಿ, ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡಿದ್ರೇ 10,000 ದಂಡ ಹಾಗೂ ಜೈಲು ಶಿಕ್ಷೆ ಕಾಯಂ ಎಂಬುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಿದ್ದು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವ ಮೂಲಕ ಪರಿಸರ ಸ್ನೇಹಿ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಲಾಗಿದೆ.

ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡುವುದು ಜಲಮಾಲಿನ್ಯ(ತಡೆ ಮತ್ತು ನಿಯಂತ್ರಣ)ಕಾಯ್ದೆ 1974ರ ಕಲಂ33(ಎ) ರನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದು ಕಾನೂನು ಬಾಹೀರವಾಗಿದೆ. ಕಾಯ್ದೆಯನ್ನು ಉಲ್ಲಂಘಿಸಿದಲ್ಲಿ ಜಲಮಾಲಿನ್ಯ(ತಡೆ ಮತ್ತು ನಿಯಂತ್ರಣ)ಕಾಯ್ದೆ 1974ರ ಕಲಂ45(ಎ)ರನ್ವಯ ರೂ.10,000/-ಗಳ ವರೆಗೆ ದಂಡ ವಿಧಿಸಬಹುದಾಗಿದ್ದು ಮತ್ತು ಜೈಲುವಾಸ ಸಹ ವಿಧಿಸಬಹುದಾಗಿದೆ ಎಂಬುದಾಗಿ ಎಚ್ಚರಿಕೆ ನೀಡಿದೆ.

ರಾಜ್ಯಾಧ್ಯಂತ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯ್ತಿ ಅಧಿಕಾರಿಗಳು ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟದ ಬಗ್ಗೆ ಹದ್ದಿನ ಕಣ್ಣಿಟ್ಟಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಕಂಡುಬಂದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಲಿದ್ದಾರೆ ಎಂಬುದಾಗಿ ತಿಳಿಸಿದೆ.

ಅಲ್ಲದೇ ಪರಿಸರ ಸ್ನೇಹಿ ಮಣ್ಣಿನಿಂದ ಮಾಡಿದ ಗಣೇಶ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡಬೇಕು ಎಂದು ರಾಜ್ಯ ಸರ್ಕಾರ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸುವುದು, ಸಾಗಿಸುವುದು, ಮಾರಾಟ ಮತ್ತು ವಿಸರ್ಜಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಪರಿಸರ ಸಂರಕ್ಷಣೆ ಹಾಗೂ ನಮ್ಮ – ನಿಮ್ಮೆಲ್ಲರ ಸುರಕ್ಷತೆಗಾಗಿ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಸಂಭ್ರಮಿಸೋಣ. #GaneshChaturthi @CMofKarnataka @siddaramaiah @DKShivakumar… pic.twitter.com/W9mUmVp3cn

— DIPR Karnataka (@KarnatakaVarthe) August 25, 2025

Mandatory ban on making and selling of 'POP' Ganesh idols in the state: Important order from the government
Share. Facebook Twitter LinkedIn WhatsApp Email

Related Posts

BREAKING: ಸಾಗರ ತಾಲ್ಲೂಕಿನ ’35 ಗ್ರಾಮ ಪಂಚಾಯ್ತಿ’ಗಳಿಗೆ ‘ಆಡಳಿತಾಧಿಕಾರಿ’ಗಳನ್ನು ನೇಮಿಸಿ DC ಆದೇಶ

07/02/2026 9:38 AM3 Mins Read

BREAKING : ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ : ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು.!

07/02/2026 9:26 AM1 Min Read

BREAKING : ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಶಾಸಕ `ಬನ್ನೂರು ಅಪ್ಪಣ್ಣ ಹೆಗ್ಡೆ’ ನಿಧನ | Bannur Appanna Hegde passes away

07/02/2026 9:20 AM1 Min Read
Recent News

BREAKING: ಮೆಹುಲ್ ಚೋಕ್ಸಿಗೆ ಬ್ರಿಟನ್‌ನಲ್ಲಿ ಬಿಗ್ ಶಾಕ್: ಕೋರ್ಟ್ ವೆಚ್ಚಕ್ಕಾಗಿ ₹6 ಕೋಟಿ ಪಾವತಿಸಲು ಆದೇಶ!

07/02/2026 9:48 AM

ALERT : `ಸ್ಮಾರ್ಟ್ ಕನ್ನಡಕ’ಗಳಿಂದ ಸೋರಿಕೆಯಾಗುತ್ತಿವೆ ಮಹಿಳೆಯರ ಖಾಸಗಿ ವಿಡಿಯೋಗಳು : ಆಘಾತಕಾರಿ ಮಾಹಿತಿ ಬಹಿರಂಗ.!

07/02/2026 9:46 AM

‘ವ್ಯಾಪಾರ ಒಪ್ಪಂದವು ಮೇಕ್ ಇನ್ ಇಂಡಿಯಾವನ್ನು ಬಲಪಡಿಸುತ್ತದೆ, ಉದ್ಯೋಗ ಸೃಷ್ಟಿಸುತ್ತದೆ’: ಪ್ರಧಾನಿ ಮೋದಿ

07/02/2026 9:43 AM

BREAKING: ಸಾಗರ ತಾಲ್ಲೂಕಿನ ’35 ಗ್ರಾಮ ಪಂಚಾಯ್ತಿ’ಗಳಿಗೆ ‘ಆಡಳಿತಾಧಿಕಾರಿ’ಗಳನ್ನು ನೇಮಿಸಿ DC ಆದೇಶ

07/02/2026 9:38 AM
State News
KARNATAKA

BREAKING: ಸಾಗರ ತಾಲ್ಲೂಕಿನ ’35 ಗ್ರಾಮ ಪಂಚಾಯ್ತಿ’ಗಳಿಗೆ ‘ಆಡಳಿತಾಧಿಕಾರಿ’ಗಳನ್ನು ನೇಮಿಸಿ DC ಆದೇಶ

By kannadanewsnow0907/02/2026 9:38 AM KARNATAKA 3 Mins Read

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಅಧಿಕಾರಾವಧಿ ಮುಕ್ತಾಯಗೊಂಡಂತ ಗ್ರಾಮ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಆದೇಶಿಸಿತ್ತು. ಈ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ಸಾಗರ…

BREAKING : ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ : ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು.!

07/02/2026 9:26 AM

BREAKING : ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಶಾಸಕ `ಬನ್ನೂರು ಅಪ್ಪಣ್ಣ ಹೆಗ್ಡೆ’ ನಿಧನ | Bannur Appanna Hegde passes away

07/02/2026 9:20 AM

ರಾಜ್ಯ ಸರ್ಕಾರದಿಂದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಕೇವಲ 2 ದಿನಗಳಲ್ಲಿ ‘ಇ -ಖಾತಾ’ ಅರ್ಜಿ ವಿಲೇವಾರಿ.!

07/02/2026 8:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.