ಬೆಳಗಾವಿ: ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ, ಕೋವಿಡ್ ನಿರ್ವಹಣೆ ಕುರಿತು ಸಭೆ ನಡೆದ ಬಳಿಕ ಸಚಿವರು ಮಾಹಿತಿ ನೀಡಿದರು. ಚೀನಾ ಸೇರಿದಂತೆ ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ … Continue reading ILI ಹಾಗೂ SARI ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ, ಒಳಾಂಗಣ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಸೂಚನೆ :ಸಚಿವ ಡಾ.ಕೆ.ಸುಧಾಕರ್
Copy and paste this URL into your WordPress site to embed
Copy and paste this code into your site to embed