‘ಮಾಂಡೌಸ್’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಮಂದಿನ 5 ದಿನ ಭಾರಿ ಮಳೆ |Rain Alert Karnataka
ಬೆಂಗಳೂರು : ಮಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾಂಡೌಸ್ ಚಂಡಮಾರುತ ಹಿನ್ನೆಲೆ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕೋಲಾರ, ರಾಮನಗರ, ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದು ರಾತ್ರಿಯಿಂದ ನಾಳೆವರೆಗೆ ನಿರಂತರ ಗಾಳಿ ಬೀಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ … Continue reading ‘ಮಾಂಡೌಸ್’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಮಂದಿನ 5 ದಿನ ಭಾರಿ ಮಳೆ |Rain Alert Karnataka
Copy and paste this URL into your WordPress site to embed
Copy and paste this code into your site to embed