Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

31/05/2025 1:47 PM

BREAKING: 14 ಭಾರತೀಯ ನೌಕಾಪಡೆಯ ಯುದ್ಧನೌಕೆ ಸ್ಥಳಗಳ ಬಗ್ಗೆ ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಎಂಜಿನಿಯರ್ ಬಂಧನ

31/05/2025 1:41 PM

BIG NEWS : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ.!

31/05/2025 1:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯ:ಕೋಳಿಫಾರಂನಲ್ಲಿ ಮಾಂಸದ ಕೋಳಿ ತುಂಬುವಾಗ ತೂಕದಲ್ಲಿ ರೈತನಿಗೆ ಮೋಸ
KARNATAKA

ಮಂಡ್ಯ:ಕೋಳಿಫಾರಂನಲ್ಲಿ ಮಾಂಸದ ಕೋಳಿ ತುಂಬುವಾಗ ತೂಕದಲ್ಲಿ ರೈತನಿಗೆ ಮೋಸ

By kannadanewsnow5705/01/2024 5:45 AM

ಮಂಡ್ಯ:ಕೋಳಿಫಾರಂನಲ್ಲಿ ಮಾಂಸದ ಕೋಳಿ ತುಂಬುವಾಗ ತೂಕದಲ್ಲಿ ರೈತನಿಗೆ ಮೋಸವಾಗಿದ್ದು,ಮೋಸ ಮಾಡಲು ಯತ್ನಿಸಿದವರನ್ನು ಮರಕ್ಕೆ ಕಟ್ಟಿಹಾಕಿದ್ದಾನೆ.

ಪಾಂಡವಪುರ ತಾಲೂಕಿನ ಚಿಕ್ಕ ಬ್ಯಾಡಹಳ್ಳಿ ಗ್ರಾಮದಲ್ಲಿ ಘಟನೆ‌ ನಡೆದಿದೆ.ಬ್ಯಾಡರಹಳ್ಳಿ ಗ್ರಾಮದ ರೈತ ಹನುಮಂತೇಗೌಡ ಕೋಳಿಫಾರಂ ನಡೆದಿರೋ ವಂಚನೆಯಾಗಿದೆ.

ಈ ರೈತ ತಮ್ಮ ಕೋಳಿ ಫಾರಂ ನಲ್ಲಿ ಸಾಕಿ ಕೋಳಿಗಳನ್ನು ಖಾಸಗಿ ಯವರಿಗೆ ಮಾರಾಟ ಮಾಡುತ್ತಿದ್ರು.ಮೈಸೂರು ಮೂಲದ NR ಚಿಕನ್ ಕಂಪನಿಯವರು ಈ ರೈತನ ಬಳಿ ಕೋಳಿಯನ್ನು ಕೊಂಡು ಕೊಳ್ಳುತ್ತಿದ್ರು…

ಕಳೆದ ಮೂರ್ನಾಲ್ಕು ತಿಂಗಳಿಂದ ಈ ರೈತನಿಗೆ ಕೋಳಿ ತುಂಬುವಾಗ ತೂಕದಲ್ಲಿ ಮೋಸ ಮಾಡ್ತಿದ್ದ ವಂಚಕರು.ಇಂದು ಅನುಮಾನಗೊಂಡ ರೈತ ಕೋಳಿ ತುಂಬುವಾಗ ರೈತ ಬೇರೆ ತೂಕದ ಯಂತ್ರ ತರಿಸಿ ತೂಕ ಹಾಕಿಸಿದಾಗ ವಂಚನೆ ಬೆಳಕಿಗೆ ಬಂದಿದೆ.

ಈ ವೇಳೆ ಒಂದು ತೂಕದಲ್ಲಿ ರೈತನಿಗೆ ಸುಮಾರು 30 KG ತೂಕದಲ್ಲಿ ವ್ಯತ್ಯಾಸವಾಗಿದೆ.ಇದರಿಂದ ರೊಚ್ಚಿಗೆದ್ದ ರೈತ ಹನುಮಂತೇಗೌಡ ಕೋಳಿ ತುಂಬಲು ಬಂದಿದ್ದ ನಾಲ್ವರಲ್ಲಿ ಇಬ್ಬರನ್ನು ಹಿಡಿದು ಮರಕ್ಕೆ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ತೂಕದಲ್ಲಿ ಮೋಸ ಮಾಡಿ ಇದುವರೆಗೂ ವಂಚಿಸಿದ ಇವರ ವಿರುದ್ದ ಪೊಲೀಸರಿಗೆ ದೂರು ನೀಡಿದರು.ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Chiken
Share. Facebook Twitter LinkedIn WhatsApp Email

Related Posts

ಗಮನಿಸಿ : ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

31/05/2025 1:47 PM1 Min Read

BIG NEWS : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ.!

31/05/2025 1:35 PM2 Mins Read

BIG NEWS : ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ : ಹೀಗಿದೆ CM ಸಿದ್ದರಾಮಯ್ಯ ಸಭೆಯ ಮುಖ್ಯಾಂಶಗಳು.!

31/05/2025 1:15 PM1 Min Read
Recent News

ಗಮನಿಸಿ : ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

31/05/2025 1:47 PM

BREAKING: 14 ಭಾರತೀಯ ನೌಕಾಪಡೆಯ ಯುದ್ಧನೌಕೆ ಸ್ಥಳಗಳ ಬಗ್ಗೆ ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಎಂಜಿನಿಯರ್ ಬಂಧನ

31/05/2025 1:41 PM

BIG NEWS : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ.!

31/05/2025 1:35 PM

ಮೀರತ್ ಕೊಲೆ ಪ್ರಕರಣ: ಕಾನೂನು ಅಧ್ಯಯನ ಮಾಡಲು ಅನುಮತಿ ಕೋರಿದ ಆರೋಪಿ ಮುಸ್ಕಾನ್ ರಸ್ತೋಗಿ

31/05/2025 1:30 PM
State News
KARNATAKA

ಗಮನಿಸಿ : ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

By kannadanewsnow5731/05/2025 1:47 PM KARNATAKA 1 Min Read

ವೈದ್ಯಕೀಯ ವಿಜ್ಞಾನದ ಪ್ರಕಾರ ವಯಸ್ಸಿನ ವ್ಯಕ್ತಿಗೆ ಸಾಕಷ್ಟು ನಿದ್ರೆ ಮಾಡುವುದು ಮುಖ್ಯ. ಏಕೆಂದರೆ ಸಾಕಷ್ಟು ನಿದ್ದೆ ಮಾಡುವುದರಿಂದ ವ್ಯಕ್ತಿಯು ಒತ್ತಡ…

BIG NEWS : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ.!

31/05/2025 1:35 PM

BIG NEWS : ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ : ಹೀಗಿದೆ CM ಸಿದ್ದರಾಮಯ್ಯ ಸಭೆಯ ಮುಖ್ಯಾಂಶಗಳು.!

31/05/2025 1:15 PM

ALERT : ನೀವು ಯಾರಿಗಾದರೂ ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಗ್ಯಾರಂಟಿ|Check Bounce

31/05/2025 12:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.