ಮಂಡ್ಯ: ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ 2 ಕೋಟಿ ಮಂಜೂರು – ಶಾಸಕ ಕೆ.ಎಂ.ಉದಯ್

ಮಂಡ್ಯ :- ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಕುರುಹಾದ ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ 2 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು. ಮದ್ದೂರು ಪಟ್ಟಣದ ಧ್ವಜ ಸತ್ಯಾಗ್ರಹ ಸೌಧದ ಆವರಣದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ಹಾಗೂ ವಿವಿಧ ಸಂಘ ಸಂಸ್ಥೆಗಳ ಜೊತೆಗೂಡಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಿ.ಅಪೂರ್ವ ಚಂದ್ರ ಅವರು ಶಿವಪುರ ಧ್ವಜ ಸತ್ಯಾಗ್ರಹ ಸೌಧ ಮಾಜಿ ಮುಖ್ಯಮಂತ್ರಿ … Continue reading ಮಂಡ್ಯ: ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ 2 ಕೋಟಿ ಮಂಜೂರು – ಶಾಸಕ ಕೆ.ಎಂ.ಉದಯ್