ಮಂಡ್ಯ: ನಾಳೆ ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಡ್ಯ: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಹಾಗೂ ಹವಾಮಾನ ಇಲಾಖೆ ನೀಡಿರುವ ಮುನ್ನೆಚ್ಚರಿಕೆ ಕ್ರಮಗಳಲ್ಲಿ ಡಿಸೆಂಬರ್ 3 ರಂದು ಸಹ ನಿರಂತರ ಮಳೆ ಸುರಿಯುವುದಾಗಿ ಹಾಗೂ (yellow alert) ನ ಮುಂಜಾಗ್ರತಾ ಕ್ರಮ ವಹಿಸುವಂತೆ ತಿಳಿಸಲಾಗಿದೆ. ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ನಿರಂತರ ಮಳೆಯ ಹಿನ್ನಲೆಯಲ್ಲಿ “ಡಿಸೆಂಬರ್ 3 ರಂದು ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ)* ಜಿಲ್ಲಾಧಿಕಾರಿ ಡಾ: ಕುಮಾರ ರಜೆ … Continue reading ಮಂಡ್ಯ: ನಾಳೆ ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ