ಮಂಡ್ಯ : ಹಣ ಪಾವತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಹಾಗೂ ಟೋಲ್ ಸಿಬ್ಬಂದಿ ಮಧ್ಯ ಗಲಾಟೆ ನಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಗೂರು ನಾಗ ಬಳಿ ಈ ಒಂದು ಘಟನೆ ನಡೆದಿದೆ.
ಕಾರ್ ಚಾಲಕ ಹಾಗೂ ಟೋಲ್ ಸಿಬ್ಬಂದಿ ನಡುವೆ ಕಿರಿಕ್ ಉಂಟಾಗಿದ್ದು, ಗಣಂಗುರು ಟೋಲ್ ಬಳಿ ಹಣ ಪಾವತಿ ವಿಚಾರಕ್ಕೆ ಗಲಾಟೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣನೂರು ಟೋಲ್ ಬಳಿ ಈ ಒಂದು ಘಟನೆ ನಡೆದಿದೆ.
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಚಾಲಕನ ಜೊತೆಗೆ ಟೋಲ್ ಸಿಬ್ಬಂದಿ ಕಿರಿಕ್ ಮಾಡಿಕೊಂಡಿದ್ದಾನೆ ಇಬ್ಬರ ಗಲಾಟೆಯಿಂದಾಗಿ ಇತರೆ ವಾಹನ ಸವಾರರು ಪರದಾಟ ನಡೆಸುವಂತಾಯಿತು ಹಾಗಾಗಿ ಗಡಂಗೂರು ಟೋಲ್ ಸಿಬ್ಬಂದಿ ವಿರುದ್ಧ ಸವಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.