ಮಂಡ್ಯ: ಡಿ.16ರಂದು ಮದ್ದೂರಿನಲ್ಲಿ ‘ಬಿಜೆಪಿ ಜನಸಂಕಲ್ಪ ಯಾತ್ರೆ’

ಮಂಡ್ಯ: ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷ ಬಲವರ್ಧನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಡಿ.16 ರಂದು ಪಟ್ಟಣದಲ್ಲಿ ಜನ ಸಂಕಲ್ಪ ಯಾತ್ರೆ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಅಸಂಖ್ಯಾತ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮದ್ದೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಸ್.ಪಿ.ಸ್ವಾಮಿ ಬುಧವಾರ ಹೇಳಿದರು. ಮದ್ದೂರು ಪಟ್ಟಣದ ಮಳವಳ್ಳಿ ರಸ್ತೆಯ ನೂತನ ಬಿಜೆಪಿ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ … Continue reading ಮಂಡ್ಯ: ಡಿ.16ರಂದು ಮದ್ದೂರಿನಲ್ಲಿ ‘ಬಿಜೆಪಿ ಜನಸಂಕಲ್ಪ ಯಾತ್ರೆ’