BREAKING: ಮಂಡ್ಯ ನಗರಸಭೆ JDS-BJP ತೆಕ್ಕೆಗೆ: ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆ

ಮಂಡ್ಯ: ಇಂದು ಮಂಡ್ಯ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್‌ನ ನಾಗೇಶ್, ಉಪಾಧ್ಯಕ್ಷರಾಗಿ ಬಿಜೆಪಿಯ ಅರುಣ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ಭಾರೀ ಮುಖಭಂಗವೇ ಆಗಿದೆ. ಮಂಡ್ಯ ನಗರ ಸಭೆಯು 35 ಸದಸ್ಯರ ಬಲ ಹೊಂದಿದೆ. ಇದರಲ್ಲಿ ಎಂಪಿ 1, ಶಾಸಕ 1 ಸೇರಿ 37 ಜನರಿಗೆ ಮತದಾನದ ಹಕ್ಕು ಹೊಂದಿದ್ದರು. ಒಟ್ಟು ಜೆಡಿಎಸ್‌ 18 ಸದಸ್ಯರಿದ್ದರೇ, ಒಟ್ಟು ಬಿಜೆಪಿಯ 2 ಸದಸ್ಯರು ಇದ್ದಾರೆ. ಒಟ್ಟು ಕಾಂಗ್ರೆಸ್‌ನ 10 … Continue reading BREAKING: ಮಂಡ್ಯ ನಗರಸಭೆ JDS-BJP ತೆಕ್ಕೆಗೆ: ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆ