ಮಂಡ್ಯದಲ್ಲಿ ಕಲುಷಿತ ಆಹಾರ ಪ್ರಕರಣ: ಗೋಕುಲ ವಿದ್ಯಾಸಂಸ್ಥೆಯ ಮಾನ್ಯತೆ‌ ರದ್ದು

ಮಂಡ್ಯ : ಕಲುಷಿತ ಆಹಾರ ಸೇವಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ ಮೂರು ಶಾಲೆಗಳ ಮಾನ್ಯತೆಯನ್ನು ಡಿಡಿಪಿಐ ಎಚ್. ಶಿವರಾಮೇಗೌಡ ರದ್ದುಪಡಿಸಿದ್ದಾರೆ. ಮಾರ್ಚ್‌ 16ರಂದು ಉದ್ಯಮಿಯೊಬ್ಬರು ನೀಡಿದ್ದ ಕಲುಷಿತ ಆಹಾರ ಸೇವಿಸಿ ಮೇಘಾಲಯ ಮೂಲದ ಕೇರ್ಲಾಂಗ್ (13) ಮತ್ತು ನಮೀಬ್ ಮಾಂತೆ (14) ಎಂಬ ವಿದ್ಯಾರ್ಥಿಗಳು ಮೃತಪಟ್ಟು, 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಶಿಕ್ಷಣ ಇಲಾಖೆಯ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಟಿ.ಕಾಗೇಪುರ ಹಾಗೂ ಕಿರುಗಾವಲು ಗೋಕುಲ ವಿದ್ಯಾಸಂಸ್ಥೆಯ ಮಾನ್ಯತೆ … Continue reading ಮಂಡ್ಯದಲ್ಲಿ ಕಲುಷಿತ ಆಹಾರ ಪ್ರಕರಣ: ಗೋಕುಲ ವಿದ್ಯಾಸಂಸ್ಥೆಯ ಮಾನ್ಯತೆ‌ ರದ್ದು