BREAKING: ಮಂಡ್ಯ ಜಿಲ್ಲೆಯಾಧ್ಯಂತ ಡಿ.20, 21ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ DC ಆದೇಶ | School Holiday

ಮಂಡ್ಯ: ಡಿಸೆಂಬರ್ 20, 21ರಂದು ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( School and College Holiday ) ಎರಡು ದಿನ ರಜೆಯನ್ನು ಘೋಷಿಸಿ, ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕುಮಾರ ಅವರು ಆದೇಶ ಹೊರಡಿಸಿದ್ದು, ದಿನಾಂಕ: 20-12-2024 ರಿಂದ ದಿನಾಂಕ: 22-12-2024 ರವರೆಗೆ 87ನೇ ಅಖಿಲ … Continue reading BREAKING: ಮಂಡ್ಯ ಜಿಲ್ಲೆಯಾಧ್ಯಂತ ಡಿ.20, 21ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ DC ಆದೇಶ | School Holiday