ಮಂಡ್ಯ ಡಿಸಿಸಿ ಬ್ಯಾಂಕ್ ಕದನ ; 8 ಮಂದಿ ಅವಿರೋಧ ಆಯ್ಕೆ, 8 ಕ್ಷೇತ್ರಗಳಲ್ಲಿ ಚುನಾವಣೆ
ಮಂಡ್ಯ : ತೀವ್ರ ಕುತೂಹಲ ಕೆರಳಿಸಿರುವ ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣೆ ರಂಗೇರಿದ್ದು, 8 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದರೆ, ಉಳಿದ 8 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಸೋಮವಾದಂದು ಹಲವು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದರಿಂದ 8 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಶಿವಮೂರ್ತಿ ಘೋಷಣೆ ಮಾಡಿದ್ದಾರೆ. ಹೌದು, ಇಡೀ ರಾಜ್ಯದ ಗಮನ ಸೆಳೆದಿರುವ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ಹಾಲಿ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ, ಹಾಲಿ … Continue reading ಮಂಡ್ಯ ಡಿಸಿಸಿ ಬ್ಯಾಂಕ್ ಕದನ ; 8 ಮಂದಿ ಅವಿರೋಧ ಆಯ್ಕೆ, 8 ಕ್ಷೇತ್ರಗಳಲ್ಲಿ ಚುನಾವಣೆ
Copy and paste this URL into your WordPress site to embed
Copy and paste this code into your site to embed