ಮಂಡ್ಯ: ಗ್ರಾಮ ಸಹಾಯಕನ ಭೀಕರ ಹತ್ಯೆಯ ಆರೋಪಿಗಳ ಬಂಧನಕ್ಕೆ ಒತ್ತಾಯ

ಮಂಡ್ಯ : ಅಕ್ರಮವಾಗಿ ಮರಳು ದಂಧೆ ತಡೆಯಲು ಹೋದ ಗದಗ ಜಿಲ್ಲೆಯ ಹುಲ್ಲೂರು ಗ್ರಾಮದ ಸಹಾಯಕನನ್ನು ಭೀಕರವಾಗಿ ಹತ್ಯೆಗೈದಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಂಡ್ಯ ಜಿಲ್ಲಾ ಕಂದಾಯ ಇಲಾಖೆಯ ನೌಕರರ ಸಂಘ ಹಾಗೂ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ಗದಗ ಜಿಲ್ಲೆಯ ಲಕ್ಷ್ಮಿಶ್ವರ ತಾಲೂಕಿನ ಹುಲ್ಲೂರು ಗ್ರಾಮದ ಸರಹದ್ದಿನಲ್ಲಿ ಅಕ್ರಮವಾಗಿ ಮರಳು ದಂಧೆ ನಿರಂತರವಾಗಿ ನಡೆಯುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗ್ರಾಮ … Continue reading ಮಂಡ್ಯ: ಗ್ರಾಮ ಸಹಾಯಕನ ಭೀಕರ ಹತ್ಯೆಯ ಆರೋಪಿಗಳ ಬಂಧನಕ್ಕೆ ಒತ್ತಾಯ