ಕಾಂಗ್ರೆಸ್ ವಶವಾದ ‘ಮಂಡ್ಯ ಜಿಲ್ಲಾ ಹಾಲು ಒಕ್ಕೂಟ’

ಮಂಡ್ಯ : ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದೆ. ಬಹುತೇಕ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದ್ದು, ಮನ್ ಮುಲ್ ಆಡಳಿತ ಮಂಡಳಿಯನ್ನುಕೈ ತೆಕ್ಕೆಗೆ ತೆಗೆದುಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕರು ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ ನೂತನ ನಿರ್ದೇಶಕರನ್ನು ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಗಣಿಗ ರವಿಕುಮಾರ್ ಅಭಿನಂದಿಸಿ ಸಿಹಿ ತಿನ್ನುಸುವ ಮೂಲಕ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಂಭ್ರಮಾಚರಣೆ ಆಚರಿಸಿದರು. ಮಂಡ್ಯದಲ್ಲಿ ಜೆಡಿಎಸ್ ಬೆಂಬಲಿತ … Continue reading ಕಾಂಗ್ರೆಸ್ ವಶವಾದ ‘ಮಂಡ್ಯ ಜಿಲ್ಲಾ ಹಾಲು ಒಕ್ಕೂಟ’